ಕೊರೋನಾ ವಾರಿಯರ್ಸ್ ಎಂದು ಕರೆಯಲಾಗುವ ಪೊಲೀಸ್ ಪೇದೆಯೊಬ್ಬರಿಗೆ ಕೊರೋನಾ ಸೋಂಕು ತಗುಲಿದ ನಂತರ ಉಸಿರಾಟದಲ್ಲಿ ತೀವ್ರ ತೊಂದರೆಯಾಯಿತು. ನಂತರ ಬೆಡ್ ಸಿಗದೆ ನರಳಾಟ ಮಾಡಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ
ತನ್ನ ಮಾವನನ್ನ ಉಳಿಸಿಕೊಡಿ ಎಂದು ಅಳಿಯ ಅಳಲು ನೋಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಈ ಪೊಲೀಸ್ ಪೇದೆ
ಕಮರ್ಷಿಯಲ್ ಸ್ಟ್ರೀಟ್, ಹೆಚ್ಎಎಲ್ ನಲ್ಲಿ ಕೆಲಸ ಮಾಡಿದ್ದರು.
ಪೊಲೀಸ್ ಪೇದೆಗೆ ಕಳೆದ 2 ದಿನಗಳಿಂದ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಆಸ್ಪತ್ರೆಗೆ ದಾಖಲಾಗಲು ಹಲವು ಆಸ್ಪತ್ರೆಗಳಿಗೆ ಸುತ್ತಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಸದ್ಯ ಅವರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗಿರುವ ಕಾರಣ ಅವರ ಅಳಿಯ ಒಂದು ವೀಡಿಯೋ ಮಾಡುವ ಮೂಲಕ ತಮ್ಮ ಅಳಲನ್ನು ಹೊರಹಾಕಿದ್ದಾರೆ.
ನಮ್ಮ ಮಾವನಿಗೆ ಒಂದು ಬೆಡ್ ಅರೇಂಜ್ ಮಾಡಿಕೊಡಿ, ದಯಮಾಡಿ ನಮ್ಮ ಮಾವನನ್ನು ಉಳಿಸಿಕೊಡಿ ಎಂದು ಕಣ್ಣೀರು ಹಾಕಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ