ಕೇರಳದ ಆಸ್ಪತ್ರೆಯಲ್ಲೇ ವರ ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದರೆ , ವಧು ಪಿಪಿಇ ಕಿಟ್ ಧರಿಸಿ ಆಸ್ಪತ್ರೆಗೆವಬಂದು ತಾಳಿ ಕಟ್ಟಿಸಿಕೊಂಡ ಪ್ರಸಂಗ ಜರುಗಿದೆ.
ಕೇರಳದ ಅಲಪ್ಪುಜಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜೋಡಿವೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ವಿಶೇಷವೆಂದರೆ ಮದುಮಗನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಆತನ ಎದುರು ಪಿಪಿಇ ಕಿಟ್ ಧರಿಸಿಕೊಂಡು ವಧು ತಾಳೆ ಕಟ್ಟಿಸಿಕೊಂಡಿದ್ದಾಳೆ.ಪಿಪಿಇ ಕಿಟ್ ಧರಿಸಿ ಬಂದ ವಧುವಿಗೆ ತಾಳಿ ಕಟ್ಟಿದ ಕೋವಿಡ್ ಸೋಂಕಿತ ವರ ಜಿಲ್ಲಾಧಿಕಾರಿಗಳ ಅನುಮತಿಯೊಂದಿಗೆ ಈ ಮದುವೆ ಆಸ್ಪತ್ರೆಯಲ್ಲಿ ನಡೆದಿದೆ.
ಮದುವೆ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ