ಸಕಾಲಕ್ಕೆ ಆ್ಯಕ್ಸಿಜನ್ ಕೊರತೆ ಯಿಂದಾಗಿ ನಾಲ್ವರು ಕೊರೋನಾ ಸೋಂಕಿತರು ಸಾವನ್ನಪ್ಪಿದ ಘಟನೆ ಕೋಲಾರದಲ್ಲಿ ಸೋಮವಾರ ಜರುಗಿದೆ.
ಮೂವರು ಪುರುಷರು ಹಾಗೂ ಓರ್ವ ಮಹಿಳೆ ಆ್ಯಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದರು ಎಂದು ಪ್ರಾಥಮಿಕ ವರದಿಗಳು ಹೇಳಿವೆ.
ಈ ನಡುವೆ ಆರೋಗ್ಯ ಸಚಿವ ಡಾ. ಸುಧಾಕರ್ ಸುದ್ದಿಗಾರರ ಜೊತೆ ಮಾತನಾಡಿ, ಕೋಲಾರದಲ್ಲಿ ಕೊರೋನಾ ಸೋಂಕಿತರು ಯಾವ ಕಾರಣಕ್ಕಾಗಿ ಸಾವನ್ನಪ್ಪಿದರು ಎಂಬುದರ ಬಗ್ಗೆ ಡಿಎಚ್ ಓ ಅವರಿಂದ ಮಾಹಿತಿ ಪಡೆದುಕೊಳ್ಳುವುದಾಗಿ ತಿಳಿಸಿದರು.
ತುಮಕೂರಿನಲ್ಲಿ 27 ವರ್ಷದ ಯುವಕ ಸಾವು :
ಈ ನಡುವೆ ತುಮಕೂರಿನ ಜಿಲ್ಲಾ ಆಸ್ಪತ್ರೆ ಯಲ್ಲಿ ಡಯಾಲಿಸಸ್ ವಿಭಾಗದ ಮುಖ್ಯಸ್ಥ 27 ವರ್ಷ ಯುವಕ ಉಸಿರಾಟದ ತೊಂದರೆಯಿಂದಾಗಿ ಸಾವನ್ನಪ್ಪಿದರು.
ಕೊರೋನಾ ಸೋಂಕಿತರಾಗಿದ್ದ ಯುವಕನಿಗೆ ಜಿಲ್ಲಾ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ಮೆ ಸಂಜೆ ತೀವ್ರವಾಗಿ ಉಸಿರಾಟದ ತೊಂದರೆ ಕಾಣಿಸಿಕೊಂಡಾಗ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ