ಈಗಾಗಲೇ ಪ್ರಕಟಿಸಲಾದ ಚುನಾವಣಾ ವೇಳಾಪಟ್ಟಿಯಲ್ಲಿ ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ.
ಈ ಕುರಿತಂತೆ ಪ್ರಕಟನೆ ನೀಡಿರುವ ರಾಜ್ಯ ಚುನಾವಣಾ ಆಯೋಗ, ರಾಜ್ಯದಲ್ಲಿ ಈಗ 10 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು 2 ವಾರ್ಡ್ಗಳ ಚುನಾವಣಾ ವೇಳಾಪಟ್ಟಿಯಂತೆ ಏ. 27 ರಂದು ಮತದಾನ ನಡೆಯಲಿದೆ ಎಂದು ಹೇಳಿದೆ.
ಸೋಮವಾರದ ಕ್ಯಾಬಿನೆಟ್ ಸಭೆ ಕರೆದಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ 6 ತಿಂಗಳು ಯಾವುದೇ ಚುನಾವಣೆ ನಡೆಯುವುದಿಲ್ಲ.. ಈಗಾಗಲೇ ನಿಗದಿಯಾಗಿರುವ ಚುನಾವಣೆಗಳನ್ನು ಮುಂದೂಡುವಂತೆ ಶಿಫಾರಸು ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದ ಆಯೋಗ ತಿರುಗೇಟು ನೀಡಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ