February 23, 2026

Newsnap Kannada

The World at your finger tips!

ramu kangal

ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕೊರೋನಾ ಗೆ ಬಲಿ

Spread the love

ಹಿರಿಯ ಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಕೊರೋನಾ ಗೆಬ ಬಲಿಯಾಗಿದ್ದಾರೆ.

ಕಳೆದ ಐದು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಬಂದ ನಂತರ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫಲಕಾರಿಯಾಗದೇ ಇಂದು ರಾಮು ಕೊನೆಯುಸಿರೆಳೆದರು.

ಬೆಂಗಳೂರಿನಲ್ಲಿ ಕಣಗಾಲ್ ನೃತ್ಯ ಶಾಲೆ ನಡೆಸುತ್ತಿರುವ ರಾಮು ಸ್ವತಃ ನೃತ್ಯ ಪಟುವಾಗಿದ್ದರು.

error: Content is protected !!