ನಿನ್ನೆ ಕೊರೋನಾ ಸೋಂಕಿನಿಂದ ಮೃತಪಟ್ಟ ರಾಮನಗರ ನಗರಸಭೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ರಾಮನಗರ ನಗರಸಭೆ ಚುನಾವಣೆಯ ಮತಎಣಿಕೆ ಶುಕ್ರವಾರ ಆರಂಭವಾಗಿದೆ. 4ನೇ ವಾರ್ಡ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೀಲಾ ಗೋವಿಂದರಾಜು (42) ಗೆಲುವು ಸಾಧಿಸಿದವರು.
ಈ ಗೆಲುವಿನ ಸಂಭ್ರಮಾಚರಣೆ ಮಾಡಲು ಅಭ್ಯರ್ಥಿಯೇ ಇಲ್ಲ.
ಇಂದು ನಡೆದ ಮತಎಣಿಕೆಯಲ್ಲಿ ಲೀಲಾ ಗೋವಿಂದರಾಜು 917 ಮತಗಳನ್ನು ಪಡೆದು 810 ಮತಗಳ ಅಂತರದಿಂದ ಗೆಲವು ಪಡೆದಿದ್ದಾರೆ.
ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಕೇವಲ 107 ಮತಗಳನ್ನು ಪಡೆದಿದ್ದಾರೆ.
ಏಪ್ರಿಲ್ 27 ರಂದು ನಗರಸಭೆ ಚುನಾವಣೆಯ ಮತದಾನ ನಡೆದಿತ್ತು. ಈ ಮಧ್ಯೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಲೀಲಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿನ್ನೆ ಸಾವನಪ್ಪಿದ್ದರು.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ