ಹಾಸನದ ಬೇಲೂರು ಪುರಸಭೆಗೆ ನಡೆದ ಚುನಾವಣೆಯ ಫಲಿತಾಂಶದಲ್ಲಿ 17 ಸ್ಥಾನ ಗೆದ್ದ ಕಾಂಗ್ರೆಸ್ ಭರ್ಜರಿ ಜಯ ಭೇರಿ ಬಾರಿಸಿ, ಜೆಡಿಎಸ್ ಭದ್ರಕೋಟೆ ಯನ್ನು ಕಾಂಗ್ರೆಸ್ ಛಿದ್ರ ಮಾಡಿದೆ.
ಕಳೆದ ಬಾರಿ ಚುನಾವಣೆಯಲ್ಲಿ 13 ಸ್ಥಾನಗಳನ್ನು ಗೆದ್ದಿದ್ದ ಜೆಡಿಎಸ್ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿತ್ತು. ಆದರೆ ಈ ಬಾರಿ ಕೇವಲ 5 ಸ್ಥಾನಗಳಿಗೆ ಸೀಮಿತವಾಗಿ ತೀವ್ರ ಮುಖಭಂಗ ಅನುಭವಿಸಿದೆ.
ಕಾಂಗ್ರೆಸ್ 17 ಸ್ಥಾನ ಪಡೆದು ಭರ್ಜರಿ ಗೆಲುವು ಸಾಧಿಸಿದೆ.
ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಮ್ ಗೌಡ ಹಾಗೂ ಬಿಜೆಪಿಯ ಜಿಲ್ಲಾಧ್ಯಕ್ಷರಾಗಿರುವ ಹುಲ್ಲಹಳ್ಳಿ ಸುರೇಶ್ ಗೌಡ ಕೂಡ ಬೇಲೂರು ತಾಲ್ಲೂಕಿನವರು ಆದರೂ ಇಲ್ಲಿ ಬಿಜೆಪಿ ನೆಲಕಚ್ಚಿ, ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಜೆಡಿಎಸ್ ಶಾಸಕರಿದ್ದರೂ ಅಲ್ಲಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ನೆಲಕಚ್ಚಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ