ಶ್ರೀರಂಗಪಟ್ಟಣದ ಯಂಗ್ ಐಲ್ಯಾಂಡ್ ರೆಸಾರ್ಟ್ ನಲ್ಲಿ ಕಳೆದ ರಾತ್ರಿ ಅನಧಿಕೃತವಾಗಿ ನಡೆಯುತ್ತಿದ್ದ ಸೀರಿಯಲ್ ಚಿತ್ರೀಕರಣಕ್ಕೆ ಸಾರ್ವಜನಿಕರೇ ಅಡ್ಡಿ ಪಡಿಸಿ ಘಟನೆ ಜರುಗಿದೆ.
ಶ್ರೀರಂಗಪಟ್ಟಣದ ಹೊರವಲಯದಲ್ಲಿರುವ ಯಂಗ್ ಐಲ್ಯಾಂಡ್ ರೆಸಾರ್ಟ್ ನಲ್ಲಿ ತಡರಾತ್ರಿ ಯಾರಿಗೂ ತಿಳಿದ ಹಾಗೆ ಸಿರೀಯಲ್ ಚಿತ್ರೀಕರಣ ನಡೆಯುತ್ತಿತ್ತು.
ಲಾಕ್ಡೌನ್ ಸಂದರ್ಭದಲ್ಲೂ ಹೆಚ್ಚಿನ ಜನರು ಸೇರಿಸಿ ನಡೆಯುತ್ತಿದ್ದ ಸಿರೀಯಲ್ ನ ಚಿತ್ರೀಕರಣದ ಸ್ಥಳಕ್ಕೆ
ಸ್ಥಳೀಯ ಸಾರ್ವಜನಿಕರು ರೆಸಾರ್ಟ್ ಗೆ ತೆರಳಿ ಸೀರಿಯಲ್ ಚಿತ್ರೀಕರಣಕ್ಕೆ ಅಡ್ಡಿ ಮಾಡಿದರು.
ತಡರಾತ್ರಿ ಚಿತ್ರೀಕರಣ ತಂಡದೊಂದಿಗೆ ಸ್ಥಳೀಯ ಸಾರ್ವಜನಿಕರ ಮಾತಿನ ಚಕಮಕಿಯೂ ನಡೆದಿದೆ.
ಸ್ಥಳಕ್ಕೆ ಪೊಲೀಸರ ಭೇಟಿ, ಎರಡು ಕಡೆಯವರನ್ನು ಸಮಾಧಾನ ಪಡಿಸಿ ಶಾಂತಿ ಸಂಧಾನ ಮಾಡಿದರು.
ಕೊರೋನಾ ಮಾರ್ಗಸೂಚಿಗಳನ್ನು ಧಿಕ್ಕರಿಸಿ ಅನಧಿಕೃತವಾಗಿ ಚಿತ್ರೀಕರಣ ಮಾಡಿದ ಬಗ್ಗೆ ಪೊಲೀಸರು ಮತ್ತು ತಾಲೂಕು ಆಡಳಿತ ಯಾವುದೇ ದೂರು ದಾಖಲು ಮಾಡಿಲ್ಲ. ಸ್ಥಳೀಯ ಆಡಳಿತ ವಿರುದ್ದ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ