ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ
ಕೊರೋನಾ ವಾರಿಯರ್ ಆಗಿದ್ದ ಸ್ಟಾಫ್ ನರ್ಸ್ ಕೋವಿಡ್ 19ಗೆ ಬಲಿಯಾಗಿದ್ದಾರೆ.
ಹುಬ್ಬಳ್ಳಿಯ ಭವಾನಿನಗರದ ಸೋಫಿಯಾ ಪೀಟರ್ ಕನವಳ್ಳಿ(45) ಕೊರೊನಾಗೆ ಬಲಿಯಾಗಿರುವ ನರ್ಸ್. ಇವರು ಪತಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ 16 ವರ್ಷದಿಂದ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸಿದ್ದಾರೆ. ಸೋಫಿಯಾರಿಗೆ ಏಪ್ರಿಲ್ 23 ರಂದು ಕೋವಿಡ್ ಸೊಂಕು ತಗುಲಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಸೋಫಿಯಾಗೆ ಏಪ್ರಿಲ್ 29ರಂದು ಏಕಾಏಕಿ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ