December 23, 2024

Newsnap Kannada

The World at your finger tips!

karnataka

ರಾಜ್ಯದ 6 ಜಿಲ್ಲೆಗಳ ಉಸ್ತುವಾರಿ ಸಚಿವರ ನೇಮಕ

Spread the love

ರಾಜ್ಯದ 6 ಜಿಲ್ಲೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ.

ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ, ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ.

6 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು

1) ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ – ಬೆಳಗಾವಿ

2) ಸಚಿವ ಉಮೇಶ್ ಕತ್ತಿ – ಬಾಗಲಕೋಟೆ

3) ಸಚಿವ ಅರವಿಂದ ಲಿಂಬಾವಳಿ – ಬೀದರ್

4) ಸಚಿವ ಎಂಟಿಬಿ ನಾಗರಾಜ್ – ಕೋಲಾರ

5) ಸಚಿವ ಮುರುಗೇಶ್ ನಿರಾಣಿ – ಕಲಬುರ್ಗಿ

6) ಸಚಿವ ಎಸ್ ಅಂಗಾರ – ಚಿಕ್ಕಮಗಳೂರು

minister
Copyright © All rights reserved Newsnap | Newsever by AF themes.
error: Content is protected !!