ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭಾರಿ ಜಯ ಸಾಧಿಸಿದ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷದ ನಾಯಕ ಎಂ.ಕೆ ಸ್ಟಾಲಿನ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಮೇ 7 ರಂದು ಪ್ರಮಾಣವಚನ ಸ್ವೀಕರಿಲಿದ್ದಾರೆ.
ತಮಿಳುನಾಡಿನ ಒಟ್ಟು 234 ಕ್ಷೇತ್ರಗಳಲ್ಲಿ ಡಿಎಂಕೆ 159 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗ್ತಿದೆ.
ಎಐಎಡಿಎಂಕೆ 75 ಕ್ಷೇತ್ರಗಳಲ್ಲಿ ಗೆದ್ದಿದೆ. ಈ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರೆ, ಡಿಎಂಕೆ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ಇನ್ನು ಸ್ಟಾಲಿನ ಪುತ್ರ ಉದಯಾನಿಧಿ ಸ್ಟಾಲಿನ್ ಸಹ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಸಾಧಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ