February 22, 2026

Newsnap Kannada

The World at your finger tips!

ramekrishna

ಕೋ ವೆಂ ರಾಮಕೃಷ್ಣೇಗೌಡರು ಕೊರೋನಾ ಗೆ ಬಲಿ

Spread the love

ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಕೋ.ವೆಂ.ರಾಮಕೃಷ್ಣೇಗೌಡರು ಕೋವಿಡ್ ಗೆ ಬಲಿಯಾಗಿದ್ದಾರೆ.

ಮನೆಯವರಿಗೆಲ್ಲಾ ಕೋವಿಡ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದರು. ಆದರೆ ಗೌಡರು ಮಾತ್ರ ಚೇತರಿಸಿಕೊಳ್ಳಲು ಆಗಲಿಲ್ಲ.

ಕನ್ನಡ ಚಳವಳಿ, ಸಾಹಿತ್ಯ, ಸಂಸ್ಕೃತಿಯ ಪರಿಚಾರಕರು ಕೋ.ವೆಂ. ಸದಾ ಕ್ರಿಯಾಶೀಲರಾಗಿದ್ದರು. ಅಲ್ಲದೇ
ಬೆಂಗಳೂರು ನಗರ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದರು.

error: Content is protected !!