ಮೇ 24 ರಿಂದ ಆರಂಭವಾಗಬೇಕಿದ್ದ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಶಿಕ್ಷಣ ಅಧಿಕಾರಿಗಳ ಸಭೆ ನಂತರ ಈ ಕುರಿತಂತೆ ಪ್ರಕಟನೆ ನೀಡಿರುವ ಸುರೇಶ್ ಕುಮಾರ್ , ಈಗಾಗಲೇ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸು ಮಾಡಲಾಗುವುದು. ಅಲ್ಲದೇ ಕೊರೋನಾ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ವಕ್ ೯ ಪ್ರಾಮ್ ಹೋಂ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದರು.
ಮುಂದೂಡಲಾಗಿರುವ ದ್ವಿತೀಯ ಪಿಯು ಪರೀಕ್ಷೆ ದಿನಾಂಕವನ್ನು ಕೊರೋನಾ ಪರಿಸ್ಥಿತಿ ಸರಿ ಹೋದ ನಂತರ ದಿನಾಂಕ ನಿಗದಿ ಮಾಲಾಗುವುದು. ವಿದ್ಯಾರ್ಥಿಗಳಿಗೆ 15 ದಿನ ಮೊದಲೇ ತಿಳಿಸಲಾಗುವುದು ಎಂದು ಹೇಳಿದರು.
- ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
- ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ
- ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ