ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರಕರ್ತರನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಣೆ ಮಾಡಿದ್ದಾರೆ.
ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ ಭೇಟಿ ಮಾಡಿದ ನಿಯೋಗಕ್ಕೆ ಭರವಸೆ ನೀಡಿದ್ದಲ್ಲದೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ನಿಯೋಗದಲ್ಲಿ ಪತ್ರಕರ್ತರಾದ ರವೀಶ್ , ರಾಚಪ್ಪ, ಅರುಣ್ ಕುಮಾರ್
ಮತ್ತಿತರರು ಉಪಸ್ಥಿತರಿದ್ದರು.
ಅಭಿನಂದನೆ:
ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ ಈ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಭಿನಂದಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ