ಕೋವಿಡ್ ಕಾರಣದಿಂದ ರಾಜ್ಯಾದ್ಯಂತ ಶಾಲೆಗಳನ್ನು ಈಗ ರಜೆ ನೀಡಲಾಗಿದೆ. ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ.
ಸಚಿವ ಸುರೇಶ್ ಕುಮಾರ್ ಈ ಮಾಹಿತಿ ನೀಡಿ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿರುವ ಬಗ್ಗೆ ಖಚಿತಪಡಿಸಿದರು.
- ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆ ತಿಳಿಸಲಾದಂತೆ ಏಪ್ರಿಲ್ 27 ರಿಂದ ಜೂನ್ 14ರವರೆಗೂ ಬೇಸಿಗೆ ರಜೆ.
- ಪ್ರೌಢ ಶಾಲೆಗಳಿಗೆ ಏಪ್ರಿಲ್ 27 ರಿಂದ ಮೇ 31ರ ವರೆಗೂ ಬೇಸಿಗೆ ರಜೆ ಘೋಷಿಸಲಾಗಿದೆ
- ಜೂನ್ 01 ರಿಂದ 14ರವರೆಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪುನರ್ಮನನ ತರಗತಿಗಳು ನಡೆಯಲಿವೆ.
- ಜೂನ್ 15 ರಿಂದ 8-10 ನೇ ತರಗತಿಗಳು ಪ್ರಾರಂಭವಾಗಲಿವೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ