ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿತ್ರ ಚಿಚೋರ್ ನಲ್ಲಿ ನಟಿಸಿದ್ದ ಅಭಿಲಾಶಾ ಪಾಟೀಲ್ ಕೊರೊನಾಕ್ಕೆ ಬಲಿಯಾಗಿದ್ದಾರೆ.
ಬದ್ರಿನಾಥ್ ಕಿ ದುಲ್ಹಾನಿಯಾ, ಗುಡ್ ನ್ಯೂಸ್, ಮಲಾಲ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅಭಿಲಾಷಾ ನಟಿಸಿದ್ದರು.
ಅಭಿಲಾಶಾ ಪಾಟೀಲ್, ವಾರಣಾಸಿಯಲ್ಲಿ ಸಿನಿಮಾ ಶೂಟಿಂಗ್ ಮುಗಿಸಿ ಮುಂಬೈಗೆ ವಾಪಸ್ ಆದ ನಂತರ ಕೊರೊನಾ ಪಾಸಿಟಿವ್ ಬಂದಿದೆ.
ಆರಂಭಿಕ ರೋಗಲಕ್ಷಣ ಕಾಣಿಸಿಕೊಂಡ ನಂತ್ರ ಪರೀಕ್ಷೆ ಮಾಡಲಾಗಿತ್ತು. ಮನೆಯಲ್ಲಿಯೇ ನಟಿ ಚಿಕಿತ್ಸೆ ಪಡೆಯುತ್ತಿದ್ದರು. ಇದ್ದಕ್ಕಿದ್ದಂತೆ ಉಸಿರಾಟದ ತೊಂದರೆ ಉಂಟಾಗಿದೆ. ನಂತರ ಅವರನ್ನು ಐಸಿಯುಗೆ ದಾಖಲಿಸಲಾಯಿತು. ಮಂಗಳವಾ ಆರೋಗ್ಯ ಹದಗೆಟ್ಟಿತು. ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.
ಅಭಿಲಾಷಾ ಅಭಿಮಾನಿಗಳು ಶೋಕ ವ್ಯಕ್ತಪಡಿಸಿದ್ದಾರೆ. ಬದ್ರಿನಾಥ್ ಕಿ ದುಲ್ಹಾನಿಯಾ, ಗುಡ್ ನ್ಯೂಸ್, ಮಲಾಲ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅಭಿಲಾಷಾ ನಟಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ