ಕೊರೋನಾದಿಂದಾಗಿ ಒಂದೇ ದಿನ ತಂದೆ ತಾಯಿ ಇಬ್ಬರನ್ನು ಯುವಕನೊಬ್ಬ ಕಳೆದುಕೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿ ತಾಂಡಾದಲ್ಲಿ ನಡೆದಿದೆ.
ಮಾಹಂತೇಶ್ ನಾಯಕ್ ಎಂಬಾತ ಒಂದೇ ದಿನ ತಾಯಿ ಸೀತಾ ಬಾಯಿ(58) ಮತ್ತು ತಂದೆ ನಾಕ್ಯಾ ನಾಯ್ಕ್(63)ರನ್ನು ಕಳೆದುಕೊಂಡಿದ್ದಾರೆ.
ಬೆಳಗ್ಗೆ ತಂದೆ ಮೃತಪಟ್ಟರೆ, ಸಂಜೆ ಅವರ ತಾಯಿ ಸಾವನ್ನಪ್ಪಿದ್ದಾರೆ.
ಇನ್ನೂ ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಲ್ಲಿ 15 ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಇದೊಂದೇ ಗ್ರಾಮದಲ್ಲಿ 250 ಅಧಿಕ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಎರಡು ವಾರಗಳ ಕಾಲ ಸ್ವಯಂ ಪ್ರೇರಿತರಾಗಿ ಲಾಕ್‍ಡೌನ್ ಮಾಡಲು ಜನರು ಮುಂದಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ