ಚಾಮರಾಜನಗರ ಜಿಲ್ಲೆಯ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆ ಮೂರು ತನಿಖಾ ತಂಡಗಳಿಂದ ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ.
ಮೂರು ತನಿಖಾ ತಂಡಗಳಿಂದ ಪ್ರತ್ಯೇಕ ತನಿಖೆ ನಡೆಯುತ್ತಿದೆ.
ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಏಕಸದಸ್ಯ ಆಯೋಗದಿಂದ ನ್ಯಾಯಾಂಗ ತನಿಖೆ.
ಐಎಎಸ್ ಅಧಿಕಾರಿ ಕೆಎಸ್ಆರ್ಟಿಸಿ ಎಂ.ಡಿ. ಶಿವಯೋಗಿ ಕಳಸದ್ರಿಂದ ವಿಚಾರಣೆ.ಹಾಗೂ ಹೈಕೋರ್ಟ್ ನೇಮಿಸಿರುವ ನ್ಯಾಯಮೂರ್ತಿ ಕೇಶವನಾರಾಯಣ, ನ್ಯಾ.ವೇಣುಗೋಪಾಲ ನೇತೃತ್ವದ ಸಮಿತಿಯಿಂದ ತನಿಖೆ.
ಈಗಾಗಲೆ ಶಿವಯೋಗಿ ಕಳಸದ್ ವಿಚಾರಣೆ ನಡೆಸಿ ತೆರಳಿದ್ದಾರೆ. ಇನ್ನೊಂದೆಡೆ ಮುಖ್ಯಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ ನೀಡಿದ ಮೇರೆಗೆ ಪೊಲೀಸರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಶೀಘ್ರದಲ್ಲೇ ನ್ಯಾಯಾಂಗ ತನಿಖೆ ಆರಂಭವಾಗಲಿದೆ.
ಶಿವಯೋಗಿ ಕಳಸದ್ ಅವರಿಗೆ ಸರ್ಕಾರ ಮೂರು ದಿನಗಳ ಒಳಗೆ ವರದಿ ನೀಡುವಂತೆ ಸೂಚಿಸಿತ್ತು. ಆದರೆ, ದುರಂತ ನಡೆದು ಆರು ದಿನಗಳಾಯ್ತು ಇಲ್ಲಿವರೆಗೂ ವರದಿ ಸಲ್ಲಿಕೆಯಾಗಿಲ್ಲ.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ