ಕೊರೋನಾ ಸೋಂಕಿನಿಂದಾಗಿ ಮಾಜಿ ಸಚಿವ, ರಾಜ್ಯಸಭೆ ಮಾಜಿ ಸದಸ್ಯ ಕೆ.ಬಿ. ಶಾಣಪ್ಪ ಕೊನೆಯುಸಿರೆಳೆದಿದ್ದಾರೆ.
ಕೆ.ಬಿ. ಶಾಣಪ್ಪ ( 82) ಅವರಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು.
ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಅವರನ್ನು ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದರು .
ವಿಧಾನ ಪರಿಷತ್ ಸದಸ್ಯರಾಗಿದ್ದ ಶಾಣಪ್ಪ ಜೆ.ಹೆಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ