ಲಾಕ್ ಡೌನ್ ಸಂದರ್ಭದಲ್ಲಿ ಜನರ ಮೇಲೆ ಲಾಠಿ ಪ್ರಯೋಗ ಮಾಡದೆ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅನುಕೂಲಕ್ಕಾಗಿಯೇ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರ ಅರ್ಥ ಹಿಂಸೆ ಕೊಡಬೇಕು ಎಂಬುದು ಅಲ್ಲ. ಹೀಗಾಗಿ ಲಾಠಿ ಪ್ರಯೋಗ ಬೇಡ ಅದರ ಬದಲಿಗೆ ಕಾನೂನನ್ನು ಕಟ್ಟುನಿಟ್ಟಾಗಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.
ನಾನು ಜನರಿಗೆ ಮನವಿ ಮಾಡಿಕೊಳ್ಳುವುದು ಇಷ್ಟೇ ಪೊಲೀಸರಿಗೆ ಅನಿವಾರ್ಯ ಪರಿಸ್ಥಿತಿಯನ್ನು ತರಬೇಡಿ. ಜನ ಸಹಕಾರ ನೀಡಿದರೆ. ನಾವು ಸಹಕಾರ ನೀಡುತ್ತೇವೆ ಎಂದು ಅವರು ತಿಳಿಸಿದರು. ..
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ