ಖಾಸಗಿ ವಾಹಿನಿಯ ಸರಿಗಮಪ ರಿಯಾಲಿಟಿ ಶೋ ಗಾಯಕ, ಪೊಲೀಸ್ ಸುಬ್ರಮಣಿ ಪತ್ನಿ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಸುಬ್ರಮಣಿ ಪತ್ನಿ ಜ್ಯೋತಿ ಕೋವಿಡ್ ನಿಂದ ಮೃತಪಟ್ಟಿಲ್ಲ. ಬದಲಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿಯನ್ನು ಅರಿತ ಪೋಲಿಸರು ಯುಡಿಆರ್ ಕೇಸ್ ದಾಖಲು ಮಾಡಿದ್ದಾರೆ.
ಇತ್ತೀಚೆಗೆ ಪೇದೆ ಸುಬ್ರಮಣಿ ಪತ್ನಿ ಕೋಲಾರಕ್ಕೆ ಹೋಗಿದ್ದರು. ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಹೊಸಕೋಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಉಳಿಸಿ ಕೊಳ್ಳಲು ಸಾಧ್ಯವಾಗಿಲ್ಲ ಎಂಬ ಮಾಹಿತಿ ಸಿಕ್ಕದೆ.
ಈ ನಡುವೆ ಕೊರೋನಾ ಪರೀಕ್ಷೆ ನಡೆಸಿದಾಗ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಆದರೂ ಕೋಲಾರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ