February 22, 2026

Newsnap Kannada

The World at your finger tips!

TAGOR

ನಿವೃತ್ತ ಐಪಿಎಸ್ ಅಧಿಕಾರಿ ಟಾಗೋರ್ ಕೊವಿಡ್ ಗೆ ಬಲಿ

Spread the love

ಹಿರಿಯ, ನಿವೃತ್ತ ಐಪಿಎಸ್ ಅಧಿಕಾರಿ
ಕೆ ವಿ ಆರ್ ಟಾಗೋರ್ ಇಂದು ಕೊವಿಡ್ ಗೆ ಬಲಿಯಾಗಿದ್ದಾರೆ.

ಬೆಂಗಳೂರಿನ ಕುಮಾರಸ್ವಾಮಿ ಲೇ ಔಟ್‌ ನ ಸಾಗರ್ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ಗೆ ಒಳಗಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು.

error: Content is protected !!