ಮಂಡ್ಯ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲವೆಂಬ ಆರೋಪದ ಹಿನ್ನಲೆಯಲ್ಲಿ ಮಂಡ್ಯದ ಕೋವಿಡ್ ಐಸೋಲೇಷನ್ ವಾರ್ಡ್ಗೆ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ.
ಸೋಂಕಿತರ ರಕ್ಷಣೆ ಹಾಗೂ ಆರೈಕೆಗಾಗಿ ಮೂಲಕ ವಿನೂತನ ಪ್ರಯತ್ನ.
ಸಿಇಓ ಹಾಗೂ ಎಸ್ಪಿಗೆ ಕೋವಿಡ್ ವಾರ್ಡ್ನ ಈ ಸಿಸಿಟಿವಿ ವ್ಯವಸ್ಥೆಯ ಉಸ್ತುವಾರಿ ಮಾಡುವಂತೆ ಸೂಚಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ