7 ತಿಂಗಳ ಗರ್ಭಿಣಿಯಾಗಿದ್ದ ಮಂಗಳೂರಿನ ಪ್ರೊಬೇಷನರಿ
ಮಹಿಳಾ ಪಿಎಸ್ಐ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಕರ್ತವ್ಯದಲ್ಲಿದ್ದ ಕೋಲಾರ ಮೂಲದ ಶ್ಯಾಮಿಲಿ (24) ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಶ್ಯಾಮಿಲಿ 7 ತಿಂಗಳ ತುಂಬು ಗರ್ಭಿಣಿಯಾಗಿದ್ದರು. ಎರಡು ತಿಂಗಳ ಹಿಂದೆ ಇಲಾಖೆಯಿಂದ ರಜೆ ಪಡೆದು ಕೋಲಾರಕ್ಕೆ ಹೋಗಿದ್ದರು.
ಈ ವೇಳೆ ಅವರಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮೇ 2ರಂದು ಕೋಲಾರದ ಆರ್.ಎಂ. ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪಿಎಸ್ಐ ಶಾಮಿಲಿ (24) ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವ ಕುರಿತು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ,
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ