ಭಾರತಕ್ಕೆ 6 ಕೋಟಿ ಲಸಿಕೆ ಹಂಚಿಕೆ ಮಾಡಿ ಎಂದು ಬಿಡೆನ್ಗೆ ಅಮೆರಿಕಾದ ಭಾರತೀಯರು ಒತ್ತಡ ಹೇರುತ್ತಿದ್ದಾರೆ.
ಭಾರತದಲ್ಲಿ ಕೊರೊನಾ ಸೋಂಕಿಗೆ ನೀಡುವ ಕೋವಿಡ್ ವ್ಯಾಕ್ಸಿನ್ ಕೊರತೆ ಎದುರಾಗಿದೆ. ಈ ಬೆನ್ನಲ್ಲೇ ಇದೀಗ ಅಮೆರಿಕಾ ಭಾರತಕ್ಕೆ 6 ಕೋಟಿ ವ್ಯಾಕ್ಸಿನ್ ಹಂಚಿಕೆ ಮಾಡುವಂತೆ ಅಮೆರಿಕಾ ನಾಗರಿಕ ಹಕ್ಕುಗಳ ಹೋರಾಟಗಾರ ಒತ್ತಾಯಿಸಿದ್ದಾರೆ.

ಭಾರತಕ್ಕೆ ಕೊರೊನಾ ಸಂಕಷ್ಟ ಕಾಲದಲ್ಲಿ 6 ಕೋಟಿ ಕೋವಿಡ್ 19 ವ್ಯಾಕ್ಸಿನ್ ಹಂಚಿಕೆ ಮಾಡುವಂತೆ ಅಮೆರಿಕಾ ನಾಗರಿಕ ಹಕ್ಕುಗಳ ಹೋರಾಟಗಾರ ರೆವ್ ಜೆಸ್ಸೆ ಜ್ಯಾಕ್ಸನ್ ಸೀನಿಯರ್ ಹಾಗೂ ಕಾಂಗ್ರೆಸ್ಮನ್ ರಾಜಾ ಕೃಷ್ಣಮೂರ್ತಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್ಗೆ ಒತ್ತಾಯಿಸಿದ್ದಾರೆ. ಅಲ್ಲದೇ ನೆರವು ತನ್ನ ದಾರಿಯಲ್ಲಿದೆ ಎಂದು ಭಾರತಕ್ಕೆ ಭರವಸೆ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ