ಒಂದೇ ವಾರದ ಅಂತರದಲ್ಲಿ ತಂದೆ ಹಾಗೂ ಮಗ ಕೊರೋನಾ ಗೆ ಇಬ್ಬರು ಬಲಿಯಾದ ಘಟನೆ ನಡೆದಿದೆ.
ಹಾವೇರಿ ತಾಲೂಕಿನ ನೆಗಳೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಭೌತಶಾಸ್ತ್ರ ಭೋದನೆ ಮಾಡುತ್ತಿದ್ದ ಉಪನ್ಯಾಸಕ ಶಂಕರಗೌಡ ಹಾಗೂ ಅವರ ತಂದೆ ಕೊರೊನಾಗೆ ಬಲಿಯಾದವರು. ತಂದೆ ಸೋಂಕಿಗೊಳಗಾಗಿದ್ದ ವೇಳೆ ಮಗ ಶಂಕರ ಗೌಡ ಆರೈಕೆ ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಂದೆ ಸಾವನ್ನಪ್ಪಿದ್ದರು. ಇದಾದ ಕೆಲವೇ ದಿನಗಳಲ್ಲಿ ಶಂಕರಗೌಡ ಸೋಂಕಿಗೆ ತುತ್ತಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆ ಫಲಿಸದೇ ನಿನ್ನೆ ಪುತ್ರ ಕೂಡ ಸಾವನ್ನಪ್ಪಿದ್ದಾರೆ.
ಶಂಕರಗೌಡ ಕಳೆದ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು.. ಮನೆಗೆ ಹಿರಿಯ ಮಗ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ