ಗಾಯಕಿ ಶ್ರೇಯಾ ಘೋಷಲ್ ಹಾಗೂ ಶಿಲಾದಿತ್ಯ ಈಗ ಗಂಡು ಮಗುವಿಗೆ ಅಪ್ಪ – ಅಮ್ಮ ನಾಗಿದ್ದಾರೆ.
ತಾವು ಇಂದು ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿರುವ ಸಂಗತಿಯನ್ನು ಸ್ವತಃ ಗಾಯಕಿ ಶ್ರೇಯಾ ತಮ್ಮ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.
ದೇವರು ಗುಂಡು ಮಗುವನ್ನು ಆರ್ಶೀವದಿಸಿದ್ದಾನೆ. ಹಿಂದೆಂದೂ ಪಡೆಯದ ಅನುಭವನನ್ನು ಪಡೆದುಕೊಂಡಿದ್ದೇನೆ. ಪತಿ ಶಿಲಾದಿತ್ಯ, ನಾನು ಮತ್ತು ಕುಟುಂಬ ಸಂತಸಗೊಂಡಿದ್ದೇವೆ ಎಂದಿದ್ದಾರೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ