ಮೇ 26ರಂದು ನೀಲಾಆಕಾಶದಲ್ಲಿ ಮೂರು ಅಪರೂಪದ ದೃಶ್ಯಗಳನ್ನು ಕಾಣಬಹುದಾಗಿದೆ.
ಈ ವರ್ಷದ ಮೊದಲ ಚಂದ್ರಗ್ರಹಣ ಮೇ. 26ರಂದು ಸಂಭವಿಸುವ ಚಂದ್ರಗ್ರಹಣ ವಿಶೇಷವಾಗಿರಲಿದೆ. ಅದೇ ದಿನ ಸೂಪರ್‌ಮೂನ್ ಹಾಗೂ ರೆಡ್ ಬ್ಲಡ್ ಮೂನ್ ( ರಕ್ತ ಚಂದ್ರ) ಕೂಡ ಗೋಚರವಾಗಲಿದೆ.
ಮೇ.26ರಂದು ಆಸ್ಟ್ರೇಲಿಯಾ, ಜಪಾನ್, ಅಮೆರಿಕಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಸೂಪರ್‌ಮೂನ್ ದರ್ಶನವಾಗಲಿದೆ.
- ಚಂದ್ರ ಭೂಮಿಗೆ ತುಂಬಾ ಹತ್ತಿರವಿದ್ದ ಸಮಯದಲ್ಲೇ ಹುಣ್ಣಿಮೆ ಅಥವಾ ಅಮಾವಾಸ್ಯೆ ಬಂದರೆ ಆಗ ಸೂಪರ್‌ಮೂನ್ ಸಂಭವಿಸುತ್ತದೆ.
- ಚಂದ್ರ ಎಂದಿಗಿಂತ ಹೆಚ್ಚು ದೊಡ್ಡದಾಗಿ ಹಾಗೂ ಪ್ರಕಾಶಮಾನವಾಗಿ ಕಾಣುತ್ತದೆ.
- ಚಂದ್ರ ಭೂಮಿಯ ನೆರಳಿನಿಂದ ಸಂಪೂರ್ಣವಾಗಿ ಆವರಿಸಿದಾಗ ಅದು ಕಪ್ಪಾಗುತ್ತದೆ. ಆದರೆ ಸಂಪೂರ್ಣವಾಗಿ ಕಪ್ಪು ಬಣ್ಣಕ್ಕೆ ತಿರುಗುವುದಿಲ್ಲ. ಬದಲಾಗಿ ಕೆಂಪು ಬಣ್ಣದಿಂದ ಕಾಣುತ್ತದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ