ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಶೋಧನಾ ಸಂಸ್ಥೆಗೆ (ಮಿಮ್ಸ್) ಉಚಿತವಾಗಿ ಪ್ರಾಣವಾಯು- ಆಕ್ಸಿಜನ್ ವಿತರಿಸಲಾಯಿತು
ಮಂಡ್ಯ ತಾಲೂಕಿನ ತಹಸೀಲ್ದಾರ್ ಚಂದ್ರಶೇಖರ್ ಅವರು ಮಾತನಾಡಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಾದಂತ ಮಾಡುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳು ತುಂಬಾ ಮಾದರಿಯಾಗಿದೆ ಎಂದರು.
ಈದಿನ ನಮ್ಮ ಮಂಡ್ಯ ತಾಲೂಕಿನ ಆಸ್ಪತ್ರೆಗೆ ನೀಡಿರುವಂತಹ ಆಕ್ಸಿಜನ್ ತುಂಬಾ ಅತ್ಯಮೂಲ್ಯವಾದದ್ದು ಈ ಒಂದು ಕಾರ್ಯವನ್ನು ಮಂಡ್ಯ ಜನತೆ ನೆನಪಿಸಿಕೊಳ್ಳುತ್ತಾರೆ ಎಂದರು.
ಯೋಜನಾಧಿಕಾರಿ ನಾರಾಯಣ ಪಾಟಾಳಿ ಡಾ.ಶಶಿಧರ್ ಇಂಜಿನಿಯರ್ ಕಿರಣ್ ಉಪಸ್ಥಿತರಿದ್ದರು
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ