ಸಿಬಿಎಸ್ ಸಿ12ನೇ ತರಗತಿಯ 20 ವಿಷಯಗಳ ಮೇಲೆ ಮಾತ್ರ ಮಂಡಳಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚಿಸಲಾಗಿದೆ .ಈ ಬಗ್ಗೆ ಅಂತಿಮ ನಿರ್ಧಾರ ಮಂಗಳವಾರ ಪ್ರಕಟವಾಗಲಿದೆ.
ವಿದ್ಯಾರ್ಥಿಗಳಿಗೆ ಅಬ್ಜೆಕ್ಟೀವ್ ಟೈಪ್ ಪ್ರಶ್ನೆಗಳನ್ನು ಕೇಳಲು ತೀರ್ಮಾನಿಸಲಾಗಿದೆ. ಅಲ್ಲದೇ ಪರೀಕ್ಷೆಗಳನ್ನು ಹೋಂ ಸೆಂಟರ್ಗಳಲ್ಲಿಯೇ ಮಾಡಲು ಚಿಂತಿಸಲಾಗಿದೆ ಎಂದು ತಿಳಿದು ಬಂದಿದೆ.
ಇಂದಿನ ಸಭೆಯಲ್ಲಿ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಸಚಿವರು, ಶಿಕ್ಷಣ ಕಾರ್ಯದರ್ಶಿ ಗಳು, ಪರೀಕ್ಷಾ ಮಂಡಳಿಯ ಮುಖ್ಯಸ್ಥರು ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಕೂಡ ಹಾಜರಾಗಿದ್ದರು.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 14 ರಂದು ಸಿಬಿಎಸ್ ಸಿ ಮಂಡಳಿ 10 ಮತ್ತು 12 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ