ಗ್ರಾಮಕ್ಕೆ ವಕ್ಕರಿಸಿರುವ ಕೊರೋನಾ ಮಹಾಮಾರಿಯನ್ನು ಕಟ್ಟಿಹಾಕಲು ಗ್ರಾಮದಲ್ಲಿ ಬಿಟ್ಟಿದ್ದ ಮರಡಿಮಠದ ಶೌರ್ಯ ಕುದುರೆ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.
ಶೌರ್ಯ ಕುದುರೆ ಏಕಾಏಕಿ ಸಾವನ್ನಪ್ಪಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮಠದ ದೇವರ ಕುದುರೆ ಸಾವನ್ನಪ್ಪಿದ ಕಾರಣ ಗೌರವಯುತವಾಗಿ ಅಂತ್ಯ ಸಂಸ್ಕಾರ ನಡೆಸಲು ಮುಂದಾಗಿದ್ದ ಗ್ರಾಮಸ್ಥರು, ಸಾವಿರಾರರು ಸಂಖ್ಯೆ ಸೇರಿ ಮೆರವಣಿಗೆ ಮಾಡಿದ್ದಾರೆ.
ಮೆರವಣಿಗೆ ವೇಳೆ ಯಾವುದೇ ಸಾಮಾಜಿ ಅಂತರ, ಮಾಸ್ಕ್ ಇಲ್ಲದೇ ಕೊರೊನಾ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ.
ಘಟನೆ ಕುರಿತು ಮಾಹಿತಿ ಪಡೆದ ತಹಶಿಲ್ದಾರ್ ಹೊಳೆಪ್ಪಗೋಳ , ಗ್ರಾಮಕ್ಕೆ ಭೇಟಿ ನೀಡಿ, ಭಕ್ತರು ಮಠ ಪ್ರವೇಶ ಮಾಡದಂತೆ ಮರಡಿ ಮಠವನ್ನು ಸೀಲ್ ಡೌನ್ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ