ಬಳ್ಳಾರಿ ಜಿಲ್ಲೆಯಲ್ಲಿ ಗರ್ಭಿಣಿಯರಿಗೆ ಆತಂಕ ಶುರುವಾಗಿದೆ. ಕೊರೊನಾ ಎರಡನೇ ಅಲೆಯಲ್ಲಿ 180ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೋಂಕು ತಗುಲಿದೆ. 7 ಜನ ಸಾವನ್ನಪ್ಪಿದ್ದಾರೆ.
4 ಸೋಂಕಿತ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಗು ಬದುಕಿಲ್ಲ. ಇದರ ಜೊತೆಗೆ ಕಳೆದ ಹತ್ತು ದಿನಗಳಲ್ಲಿ 7 ಸೋಂಕಿತ ಗರ್ಭಿಣಿಯರ ಗರ್ಭದಲ್ಲೆ ಶಿಶುಗಳು ಸಾವಿಗೀಡಾಗಿವೆ. ಹೀಗಾಗಿ ಜಿಲ್ಲೆಯ ಗರ್ಭಿಣಿಯರಲ್ಲಿ ಭಯ ಕಾಡುತ್ತಿದೆ.
ಜಿಲ್ಲೆಯಲ್ಲಿ ಈ ವರೆಗೆ ಎರಡನೇ ಅಲೆಯಲ್ಲಿ 180 ಸೋಂಕಿತ ಗರ್ಭಿಣಿ ಯರ ಪೈಕಿ 134 ಗರ್ಭಿಣಿಯರು ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ