ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸುಧಾಕರ್ ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಕೇಸ್ ಕಡಿಮೆ ಆಗಿದೆ. ಕೆಲವು ಜಿಲ್ಲೆಯಲ್ಲಿ ಏರಿಕೆ ಆಗಿದೆ.ಅನೇಕ ಗ್ರಾಮಗಳು ಕೋವಿಡ್ ಮುಕ್ತವಾಗಿದೆ ಎಂಬುದೇ ಸಮಾಧಾನ ಸಂಗತಿ ಎಂದರು.
ಬ್ಲಾಕ್ ಫಂಗಸ್ ಕುರಿತಂತೆ ಇಂದು ಅಧಿಕಾರಿಗಳ ಸಭೆ ನಡೆಸಿದ್ದೇನೆ. ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಾಖಲಾಗಿರುವ ಕೇಸ್ ಗಳ ಬಗ್ಗೆ ಮಾಹಿತಿಯನ್ನು ಕೇಂದ್ರಕ್ಕೆ ರವಾನೆ ಮಾಡಲಾಗಿದೆ ಎಂದರು
446 ಜನರಲ್ಲಿ ಫಂಗಸ್ ರಿಪೋರ್ಟ್ ಆಗಿದೆ. ಬ್ಲಾಕ್ ಫಂಗಸ್ನಿಂದ 446 ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. 11 ಜನರು ಮನೆಯಲ್ಲೇ ಇದ್ದಾರೆ. ಬ್ಲಾಕ್ ಫಂಗಸ್ನಿಂದ ರಾಜ್ಯದಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಎಂದು ವಿವರಿಸಿದರು.
18 ಸಾವಿರ ಎಂಪೋಟೆರಸಿನ್ ಬಿ ವೈಯಲ್ ಬರ್ತಿದೆ. ದೇಶದಲ್ಲಿ 9 ಸಾವಿರ ಜನರಿಗೆ ಬ್ಲಾಕ್ ಫಂಗಸ್ ಬಂದಿದೆ ಎಂದರು.
ಕೇಂದ್ರದಿಂದ 1 ಸಾವಿರ ವಯಲ್ಸ್
ಕೇಂದ್ರ ಸರ್ಕಾರ ರಾಜ್ಯಕ್ಕೆ ಔಷಧಿ ಕಳಿಸುತ್ತದೆ. ಬೇರೆಡೆಯಿಂದ 18 ಸಾವಿರ ವಯಲ್ಸ್ ಔಷಧಿ ಬಂದಿದೆ. ಅದರಲ್ಲಿ ನಮಗೆ 1 ಸಾವಿರ ವಯಲ್ಸ್ ಕಳುಹಿಸಿದ್ದಾರೆ. ಆಸ್ಪತ್ರೆಯಲ್ಲಿ ಸಿಸಿ ಕ್ಯಾಮರಾ ಕಡ್ಡಾಯವಾಗಿ ಅಳವಡಿಸಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
- ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
- ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ
- ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ