February 25, 2026

Newsnap Kannada

The World at your finger tips!

Dr K Sudhakar 1581670361

sudhakar picture

ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ಗೆ ಆರೋಗ್ಯದಲ್ಲಿ ಏರುಪೇರು

Spread the love

ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ಗೆ ಆರೋಗ್ಯದಲ್ಲಿ ಏರುಪೇರಾಗಿದೆ.

ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಗೆ ಸುಧಾಕರ್ ಗೈರಾಗಿದ್ದಾರೆ.
ಚಿಕ್ಕಬಳ್ಳಾಪುರ ಪ್ರವಾಸವನ್ನೂ ರದ್ದು ಪಡಿಸಿರುವ ಸುಧಾಕರ್ ಸದ್ಯ ಸದಾಶಿವನಗರದಲ್ಲಿರುವ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕೆಲವು ತಿಂಗಳ ಹಿಂದೆ ಡಾ. ಕೆ. ಸುಧಾಕರ್‌ಗೆ ಕೊರೊನಾ ಸೋಂಕು ತಗುಲಿತ್ತು, ಬಳಿಕ ಚೇತರಿಸಿಕೊಂಡಿದ್ದರು.

ಸುಧಾಕರ್ ಅವರಿಗೆ ಯಾವ ರೀತಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎನ್ನುವ ಕುರಿತು ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

error: Content is protected !!