ಜಿಂದಾಲ್ ಕಂಪನಿಗೆ 3667 ಎಕರೆ ಜಮೀನು ಮಾರಾಟ ಮಾಡುವ ನಿರ್ಧಾರ ವನ್ನು ತಾತ್ಕಾಲಿಕ ತಡೆ ನೀಡಲು ನಿರ್ಧರಿಸಲಾಗಿದೆ
ಸಚಿವ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ, ಸಂಪುಟ ನಿರ್ಧಾರಗಳನ್ನು ವಿವರಿಸಿದರು.
ಜಿಂದಾಲ್ಗೆ ಭೂಮಿ ಕೊಡುವ ವಿಚಾರದಲ್ಲಿ ಹಿಂದಿನ ಕ್ಯಾಬಿನೆಟ್ ತೀರ್ಮಾನದ ಬಗ್ಗೆ ಇಂದೂ ತೀರ್ಮಾನ ಆಗಿಲ್ಲ. ಹೀಗಾಗಿ ಹಿಂದಿನ ನಿರ್ಧಾರವನ್ನು ನಾವು ತಡೆಹಿಡಿದ್ದೇವೆ. ಜಿಂದಾಲ್ ಸಂಸ್ಥೆಗೆ ಭೂಮಿ ಹಿಂದಿನ ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯ ಜಾರಿಗೊಳಿಸಲಾಗುವುದಿಲ್ಲ ಎಂದು ಹೇಳಿದರು.
ಜಿಂದಾಲ್ ಸಂಸ್ಥೆಗೆ ಸುಮಾರು 3,667 ಎಕರೆ ಭೂಮಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಈ ಸಂಬಂಧ ಸಿಎಂಗೆ ನೋಟಿಸ್ ಕೂಡ ಜಾರಿಯಾಗಿತ್ತು.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ