ರಾಜ್ಯಕ್ಕೆ ಅಗತ್ಯವಿರುವ ಶೇ. 50 ರಷ್ಟು ಲಸಿಕೆಯನ್ನು ಉಚಿತವಾಗಿ ಪೂರೈಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿತು.
ಕೊರೊನಾ ವ್ಯಾಕ್ಸಿನ್ ವಿಚಾರ ಸಂಬಂಧ ಸಲ್ಲಿಕೆಯಾಗಿದ್ದ ಪಿಐಎಲ್ ಅರ್ಜಿಗಳ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಓಕಾ & ನ್ಯಾ. ಅರವಿಂದ ಕುಮಾರ್ ನೇತೃತ್ವದ ವಿಭಾಗೀಯ ಪೀಠದಲ್ಲಿ ಇಂದು ನಡೆಯಿತು.
ಶೇ. 50 ರಷ್ಟು ಲಸಿಕೆ ಪೂರೈಸಲು ನೀಡಿದ್ದ ಆದೇಶ ಸ್ವಲ್ಪ ಉಲ್ಲಂಘನೆಯಾಗಿದೆ. 18 ಸಾವಿರ ಡೋಸ್ಗಳಷ್ಟೇ ಅಂತಾ ನ್ಯಾಯ ಪೀಠಕ್ಕೆ ಎಎಸ್ಜಿ ಮಾಹಿತಿ ನೀಡಿದರು.
ಉಳಿದ ಶೇ 50% ರಲ್ಲಿ 25%ರಷ್ಟು ಲಸಿಕೆಯನ್ನು ನೇರವಾಗಿ ರಾಜ್ಯ ಸರ್ಕಾರ ಕಾರ್ಯಾದೇಶ ಮಾಡಿ ಪಡೆಯಬಹುದು. ಅಲ್ಲದೇ ಅದನ್ನು ಉಚಿತವಾಗಿ ನೀಡಲು ರಾಜ್ಯ ಬಳಸಬಹುದು. ಇನ್ನುಳಿದ ಶೇಕಡಾ 25%ನ್ನ ಖಾಸಗಿಯವರು ಪೂರೈಕೆದಾರರು ಉತ್ಪಾದಕರಿಂದ ನೇರವಾಗಿ ಖರೀದಿಸಬಹುದು ಎಂದು ಕೋಟ್೯ ಹೇಳಿದೆ.
ರಾಜ್ಯ ಮೊದಲು, ಎರಡನೇ ಡೋಸ್ ಅಗತ್ಯವನ್ನು ಪರಿಗಣಿಸಬೇಕು. ಜೊತೆಗೆ 18-44ರ ವಯೋಮಾನದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಕೋವಿಶೀಲ್ಡ್ ಮೊದಲ ಡೋಸ್ ಆದ್ಯತೆ ನೀಡಿ ಎಂದು ಕೋರ್ಟ್ ಸೂಚಿಸಿತು.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ