ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ವಿವಾಹಿತೆ ಕೊರೊನಾಗೆ ಬಲಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮಲವಗೊಪ್ಪದ ನವವಧು ಪೂಜಾ ಕೋವಿಡ್ಗೆ ಬಲಿಯಾದವರು.
ಪೂಜಾ ವಿವಾಹ ಮೇ 24 ರಂದು ಹರಿಗೆಯ ಮಹೇಶ್ ಅವರೊಂದಿಗೆ ನಡೆದಿತ್ತು. ಮದುವೆಯ ಮರು ದಿನದಿಂದಲೇ ಪೂಜಾಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ಆದರೆ ಸ್ಥಳೀಯ ಕ್ಲಿನಿಕ್ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಪೂಜಾಗೆ, ಇಂದು ಜ್ವರ ಜಾಸ್ತಿಯಾದ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.
ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ