ಕೊರೊನಾದಿಂದ ತಂದೆ-ತಾಯಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 3500 ರು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದರು.
ಮಕ್ಕಳ ಪಾಲನೆ, ಪೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ತೀರ್ಮಾನ ಮಾಡಿದೆ.
ಯೋಜನೆ ಮಾಹಿತಿ ಹೀಗಿದೆ :
- ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 3500 ರೂ. ಸಹಾಯಧನ
- ಪೋಷಕರಿಲ್ಲದ ಮಕ್ಕಳಿಗೆ ನೋಂದಾಯಿತ ಪಾಲನ ಸಮಿತಿ ಆಶ್ರಯ
- ಗುಣಮಟ್ಟದ ಶಿಕ್ಷಣಕ್ಕೆ ವಸತಿ ಶಾಲೆಗಳಿಗೆ ಸೇರ್ಪಡೆ
- 10 ನೇ ತರಗತಿ ಪೂರೈಸಿದವರಿಗೆ ಲ್ಯಾಪ್ ಟಾಪ್, ಟ್ಯಾಬ್
- 21 ವರ್ಷವಾದ ಹೆಣ್ಣುಮಕ್ಕಳಿಗೆ 1 ಲಕ್ಷ ರೂ. ಸಹಾಯಧನ -ಉನ್ನತ ಶಿಕ್ಷಣ, ಮದುವೆಗೆ ನೆರವು
- ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡವರ ಮಕ್ಕಳಿಗೆ ಹಿತೈಷಿ ನೇಮಕ
- ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ