ಸಿಬಿಎಸ್ಇ 12 ನೇ ತರಗತಿಯ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವ ಹಿನ್ನೆಲೆ ರಾಜ್ಯದಲ್ಲೂ ಕೂಡ 10 ಮತ್ತು 12ನೇ ಪರೀಕ್ಷೆಗಳನ್ನೂ ನಡೆಸುವ/ನಡೆಸದಿರುವ ಕುರಿತು ಶೀಘ್ರದಲ್ಲೇ ತೀರ್ಮಾನ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತಂತೆ ಪ್ರಕಟನೆ ನೀಡಿರುವ ಸಚಿವರು ರಾಜ್ಯ ಪಠ್ಯಕ್ರಮ ಅನುಸರಿಸಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್