ಅನಾರೋಗ್ಯಕ್ಕೆ ಒಳಗಾಗಿದ್ದ ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ (77) ಜಯಾ ಗುರುವಾರ ಕೊನೆಯುಸಿರೆಳೆದರು.

ಸುಮಾರು 300 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಜಯಾ ಹಾಸ್ಯಮಯ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದರು.
ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ನಟಿಸಿದ್ದರು.
ನಟಿ ಜಯಾ 1958 ರಲ್ಲಿ ಭಕ್ತ ಪ್ರಹ್ಲಾದ ಸಿನಿಮಾ ಮೂಲಕ ಸಿನಿರಂಗಕ್ಕೆ ಕಾಲಿಟ್ಟರು. ಡಾ. ರಾಜ್ ಕುಮಾರ್ ಅವರೊಂದಿಗೆ ಅತೀ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದರು.
6 ದಶಕಗಳ ಕಾಲ ಸಿನಿರಂಗದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದ ಹಿರಿಮೆ ಅವರಿಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು