ಭಾರತದಲ್ಲಿ 5G ತಂತ್ರಜ್ಞಾನ ಬಳಕೆಗೂ ಮುನ್ನ ಅದು ಸುರಕ್ಷಿತವೇ ಎಂದು ಪ್ರಮಾಣಿಕರಸಿ ಅನುಷ್ಠಾನಕ್ಕೆ ಅವಕಾಶ ನೀಡುವಂತೆ ಕೋರಿ ದೆಹಲಿ ಹೈಕೋರ್ಟಿನಲ್ಲಿ ಜೂಹಿ ಚಾವ್ಲಾ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಇದು ಪ್ರಚಾರಕ್ಕಾಗಿ ಸಲ್ಲಿಸಿದ ಅರ್ಜಿ ಎಂದು ಜೂಯಿ ಚಾವ್ಲಾಗೆ 20 ಲಕ್ಷ ರು ದಂಡ ವಿಧಿಸಿದ ಹೈಕೋರ್ಟ್ ಅರ್ಜಿ ವಜಾ ಮಾಡಿತು.
5 ಜಿ ತಂತ್ರಜ್ಞಾನ ದ ಬಳಕೆ, ಸುರಕ್ಷಿತೆ ಸಂಬಂಧಿಸಿದಂತೆ ಸರ್ಕಾರದ ಗಮನಕ್ಕೆ ತರಬೇಕಾದ ನೀವು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆದು ಕಾನೂನು ಉಲ್ಲಂಘನೆ ಮಾಡಿದ್ದರಿಂದ ಈ ದಂಡ ಹಾಕಲಾಗಿದೆ ಎಂದು ಕೋಟ್೯ ಹೇಳಿದೆ.
- ಕ್ರಶ್ ಎಂಬ ಮಾಯಾ ಜಿಂಕೆ
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ