ಮೇ ತಿಂಗಳಲ್ಲಿ ಒಟ್ಟು 1,02,709 ಕೋಟಿ ಜಿಎಸ್ಟಿ ಸಂಗ್ರಹವಾಗಿದೆ.
ಕೇಂದ್ರ ಹಣಕಾಸು ಇಲಾಖೆ ಸಚಿವೆ ನಿರ್ಮಲ ಸೀತಾರಾಂ ಈ ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಇದೇ ಮೇ ತಿಂಗಳಿಗೆ ಹೋಲಿಸಿದರೆ ಶೇ 65 ರಷ್ಟು ಆದಾಯ ಹೆಚ್ಚಾಗಿದೆ. ಸತತ 8 ನೇ ತಿಂಗಳಿನಲ್ಲಿ ಜಿಎಸ್ಟಿ ಆದಾಯ 1 ಲಕ್ಷ ಕೋಟಿ ದಾಟಿದೆ ಎಂದು ಹೇಳಿದ್ದಾರೆ.

ಜಿಎಸ್ಟಿ ಸಂಗ್ರಹದ ಮಾಹಿತಿ:
- ಸಿಜಿಎಸ್ಟಿ- 17,592 ಕೋಟಿ ರು
- ಎಸ್ಜಿಎಸ್ಟಿ- 22,653 ಕೋಟಿ ರು
- ಐಜಿಎಸ್ಟಿ- 53,199 ಕೋಟಿ ರು
- ಸೆಸ್- 9,265 ಕೋಟಿ ರು
- ಒಟ್ಟು- 1,02,709 ಕೋಟಿ ರು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು