ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಉತ್ತರ ಪ್ರದೇಶ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ನೇಮಕವಾಗಿದ್ದಾರೆ.
ಕೇಂದ್ರ ಕಾನೂನು ಮತ್ತು ಸಂಸದೀಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರಪಾಂಡೆ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ನೇಮಕ ಮಾಡಿದ್ದಾರೆ.
ಭಾರತೀಯ ಆಡಳಿತ ಸೇವೆಯ 1984ರ ಕೇಡರ್ ನ ಅಧಿಕಾರಿಯಾಗಿದ್ದ ಅನೂಪ್ ಚಂದ್ರಪಾಂಡೆ 2019 ಆಗಸ್ಟ್ ನಲ್ಲಿ ಉತ್ತರ ಪ್ರದೇಶ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿದ್ದರು.
ಇದೀಗ ಚುನಾವಣಾ ಆಯೋಗದ ಇಬ್ಬರು ಮುಖ್ಯಸ್ಥರುಗಳ ಪೈಕಿ ಒಂದು ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಇವರೊಟ್ಟಿಗೆ ರಾಜೀವ್ ಕುಮಾರ್ ಅವರು ಕೂಡ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ