ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ರಾಜು ಹುಟ್ಟು ಹಬ್ಬ ಆಚರಣೆ ಮಾಡಿಕೊಂಡ ಹಿನ್ನೆಲೆ ಅವರನ್ನು ಅಮಾನತು ಮಾಡಿ ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶಿಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ಸ್ಟೇಷನ್ನಲ್ಲಿ ಅದ್ದೂರಿ ಸಂಭ್ರಮಾಚರಣೆಯಿಂದ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು.
ಇತ್ತೀಚೆಗಷ್ಟೇ ರಾಜುಗೆ ಪಿಎಸ್ಐಯಿಂದ ಇನ್ಸ್ ಪೆಕ್ಟರ್ ಆಗಿ ಮುಂಬಡ್ತಿ ಸಿಕ್ಕಿತ್ತು. ಯಾವಾಗ ಬರ್ತ್ ಡೇ ವಿಡಿಯೋ ಪೋಟೋ ವೈರಲ್ ಆಗಿತ್ತೋ ಇದರ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಡಿಜಿ ಆದೇಶಿಸಿದ್ರು.
ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ.ಡಿ.ಚನ್ನಣನವರ್ ತನಿಖಾ ವರದಿ ನೀಡಿ ಹಿನ್ನೆಲೆಯಲ್ಲಿ ಡಿಜಿ ಪ್ರವೀಣ್ ಸೂದ್ ಪಿಎಸ್ಐ ರಾಜು ಸಂಸ್ಪೆಡ್ ಮಾಡಿ ಆದೇಶಿಸಿದ್ದಲ್ಲದೇ ,ಮುಂಬಡ್ತಿಯನ್ನು ತಡೆ ಹಿಡಿದಿದ್ದಾರೆ.
ಇಲಾಖಾ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಹೊಸಕೋಟೆ ಠಾಣೆಯಲ್ಲಿ ಪಿಎಸ್ಐ ರಾಜು ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ