ಇಂದು ಕಂಕಣ ಸೂರ್ಯಗ್ರಹಣ ಎಷ್ಟು ಹೊತ್ತಿಗೆ ಸ್ಪರ್ಷ, ಮೋಕ್ಷ? ಎಲ್ಲೆಲ್ಲಿ ಗೋಚರ

Team Newsnap
0 Min Read

ಈ ವರ್ಷದ ಮೊದಲ ಸೂರ್ಯಗ್ರಹಣಕ್ಕೆ ಕ್ಷಣ ಗಣನೆ ಆರಂಭವಾಗಿದೆ. ಇದು ಕಂಕಣ ಸೂರ್ಯ ಗ್ರಹಣ ಅಂದ್ರೆ ಸೂರ್ಯನ ಕೇಂದ್ರ ಭಾಗವು ಮುಚ್ಚಿಕೊಂಡು, ಸೂರ್ಯ ಬಳೆ ತೊಟ್ಟಂತೆ ಕಾಣುವುದೇ ವಿಶೇಷ.

ಸೂರ್ಯಗ್ರಹಣ ಇಂದು ಎಷ್ಟೊತ್ತಿಗೆ ಗೋಚರವಾಗುತ್ತಿದೆ ಎಂಬ ಮಾಹಿತಿ ಇಲ್ಲಿದೆ.

  • ಗ್ರಹಣ ಸ್ಪರ್ಶಕಾಲ ಮಧ್ಯಾಹ್ನ 1 ಗಂಟೆ 31 ನಿಮಿಷ
    ಗ್ರಹಣ ಮಧ್ಯಕಾಲ ಮಧ್ಯಾಹ್ನ 4.23 ನಿಮಿಷ
  • ಗ್ರಹಣ ಮೋಕ್ಷಕಾಲ ಸಂಜೆ 6.40 ನಿಮಿಷ

ಎಲ್ಲೆಲ್ಲಿ ಗೋಚರ ?

ಭಾರತದಲ್ಲಿ ಸೂರ್ಯಗ್ರಹಣ ಕಾಣುವುದಿಲ್ಲ. ರಷ್ಯಾ, ಗ್ರೀನ್‌ ಲ್ಯಾಂಡ್, ಯೂರೋಪ್, ಅಮೆರಿಕ, ಆಸ್ಟ್ರೇಲಿಯಾ ಹಾಗೂ ಇನ್ನಿತರೇ ಪಾಶ್ಚಾತ್ಯ ದೇಶಗಳಲ್ಲಿ ಗೋಚರಿಸಲಿದೆ.

Share This Article
Leave a comment