ಐಎಂಎ ಕಂಪನಿ ಬಹುಕೋಟಿ ವಂಚನೆ ಕೇಸ್ಗೆ ಸಂಬಂಧಿಸಿದಂತೆ ಆರೋಪಿ ರೋಷನ್ ಬೇಗ್ ಆಸ್ತಿ ಜಪ್ತಿಗೆ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್ ಗರಂ ಆಗಿದೆ.
ಆಸ್ತಿ ಜಪ್ತಿ ವಿಳಂಬಕ್ಕೆ ಸರ್ಕಾರ ಲಾಕ್ಡೌನ್ ಕಾರಣ ಕೊಟ್ಟಿದೆ. ಈ ಅಂಶವನ್ನು ಒಪ್ಪದ ಹೈಕೋರ್ಟ್ ಲಾಕ್ಡೌನ್ಗೂ ಜಪ್ತಿ ವಿಳಂಬಕ್ಕೂ ಸಂಬಂಧವಿಲ್ಲ ಎಂದಿದೆ.
ಆಸ್ತಿಗಳನ್ನು ಪರಭಾರೆ ಮಾಡಿದರೆ ಯಾರು ಹೊಣೆ..? :
ರಾಜಕಾರಣಿ ಎಂಬ ಕಾರಣಕ್ಕೆ ಜಪ್ತಿ ವಿಳಂಬ ಎಂಬ ಆರೋಪವಿದೆ. ಹೀಗಾಗಿ ಸರ್ಕಾರ ಆಸ್ತಿಜಪ್ತಿಗೆ ಹಿಂಜರಿಯುತ್ತಿದೆ. ಸೂಚನೆ ನೀಡಿದ್ದರೂ ಜಪ್ತಿಗೆ ಕ್ರಮ ಕೈಗೊಂಡಿಲ್ಲ ಎಂದಿದೆ.
ಒಂದು ವಾರದೊಳಗೆ ಜಪ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಆದೇಶ ಕೊಟ್ಟಿದೆ.
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
- ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ