ಅಪಘಾತದಲ್ಲಿ ಸಂಚಾರಿ ವಿಜಯ್(38) ಗಂಭೀರವಾಗಿ ಗಾಯ ಗೊಂಡಿದ್ದರು. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ನಟ ವಿಜಯ್ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ವಿಜಯ್ ಮೆದುಳಿನ ಬಲಭಾಗದಲ್ಲಿ ಹಾಗೂ ತೊಡೆಗೆ ತೀವ್ರ ಗಾಯವಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಸ್ನೇಹಿತನೊಂದಿಗೆ ಬೈಕ್ನಲ್ಲಿ ಹಿಂದೆ ಕುಳಿತು ವಿಜಯ್ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ಆಸ್ಪತ್ರೆಗೆ ತಂದಾಗಲೇ ಅವರ ಸ್ಥಿತಿ ಗಂಭೀರವಾಗಿತ್ತು. ಸ್ಕ್ಯಾನ್ ಮಾಡಿದಾಗ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗುತ್ತಿತ್ತು. ಹೀಗಾಗಿ, ಅವರಿಗೆ ಮೆದುಳಿನ ಆಪರೇಷನ್ ಅನ್ನು ನೆರವೇರಿಸಲಾಗಿತ್ತು.
ಅತಿ ಚಿಕ್ಕ ವಯಸ್ಸಿನಲ್ಲಿಯೇ ನಾನವನಲ್ಲ ಅವಳು ಅನ್ನೋ ಸಿನಿಮಾದ ನಟನೆಗಾಗಿ ಶ್ರೇಷ್ಠ ನಟ ರಾಷ್ಟ್ರೀಯ ಪ್ರಶಸ್ತಿಯನ್ನು ವಿಜಯ್ ಪಡೆದುಕೊಂಡಿದ್ದಾರೆ.
ಸಂಚಾರಿ ವಿಜಯ್ ನಿಧನಕ್ಕೆ ಚಿತ್ರ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ .
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
- 100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ
- ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
- ಶಬರಿಮಲೈ ಭಕ್ತರಿದ್ದ ಬಸ್ ಪಲ್ಟಿ: ರಾಜ್ಯದ 27 ಮಂದಿ ಗಾಯ
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ
More Stories
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ