ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಲಾಕ್ ಮೇಲ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ .ಸಂತ್ರಸ್ತ ಯುವತಿ ಈಗ ಹೊಸ ಅರ್ಜಿ ಸಮೇತ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸದಾಶಿವನಗರ ಪೊಲೀಸ್ ಠಾಣೆಯ ಕ್ರೈಂ ನಂ. 21 /2021 ಕುರಿತು ಸಂತ್ರಸ್ತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಅರ್ಜಿಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಕೊಟ್ಟ ದೂರನ್ನು ಚಾಲೆಂಜ್ ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಸುಪ್ರೀಂ ಕೋರ್ಟ್ ವಕೀಲ ಸಂಕೇತ ಏಣಗಿ ಮೂಲಕ ಯುವತಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.ಅರ್ಜಿಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ಏಕಸದಸ್ಯ ಪೀಠ, ವಿಶೇಷ ತನಿಖಾದಳ (ಎಸ್ಐಟಿ) ಹಾಗೂ ರಮೇಶ್ ಜಾರಕಿಹೊಳಿ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿದೆ. ಜೂನ್ 21ರ ಒಳಗೆ ಉತ್ತರಿಸಲು ಸೂಚನೆ ನೀಡಿ, ಅರ್ಜಿ ವಿಚಾರಣೆಯನ್ನು ಜೂ. 21ಕ್ಕೆ ಮುಂದೂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ