ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಹಾಗೂ ಕುಟುಂಬದ 6 ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ಸಲ್ಲಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ದೂರು ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಮೊಮ್ಮಗ ಶಶಿಧರ್ ಮರಡಿ ಸೇರಿದಂತೆ ಒಟ್ಟು 6 ಜನರ ವಿರುದ್ಧ ದೂರು ನೀಡಲಾಗಿದೆ.
ಅಬ್ರಾಹಂ, ಹಣ ವರ್ಗಾವಣೆ ಬಗ್ಗೆ ಡೆವೆಲಪರ್ ಚಂದ್ರಕಾಂತ್ ರಾಮಲಿಂಗಂ ಜೊತೆ ಶಶಿಧರ್ ಮರಡಿ ನಡೆಸಿರುವ ವಾಟ್ಸಾಪ್ ಸಂಭಾಷಣೆ ಸಮೇತ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ