ಜೂನ್ 18 ರಿಂದ ಜನಶತಾಬ್ದಿ ಸೇರಿದಂತೆ ಎರಡು ರೈಲುಗಳ ಸಂಚಾರ ಆರಂಭವಾಗಲಿದೆ. ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡಲಾಗಿದೆ.
- ಜನಶತಾಬ್ದಿ ರೈಲು ಸಂಜೆ 5.15 ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 9.55 ಕ್ಕೆ ಶಿವಮೊಗ್ಗ ತಲುಪಲಿದೆ.
- ಬೆಳಗ್ಗೆ 5.15 ಕ್ಕೆ ಶಿವಮೊಗ್ಗದಿಂದ ಹೊರಟು 10.15 ಕ್ಕೆ ಬೆಂಗಳೂರು ತಲುಪಲಿದೆ.
- ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿ ನಿಂದ ಹೊರಡುವ ರೈಲು ಸಂಜೆ 7.45 ಕ್ಕೆ ಶಿವಮೊಗ್ಗ, ರಾತ್ರಿ 10 ಗಂಟೆಗೆ ತಾಳಗುಪ್ಪ ತಲುಪಲಿದೆ.
- ಅದೇ ರೈಲು ಬೆಳಿಗ್ಗೆ 5 ಗಂಟೆಗೆ ತಾಳಗುಪ್ಪದಿಂದ ಹೊರಟು 7 ಗಂಟೆಗೆ ಶಿವಮೊಗ್ಗ ತಲುಪಲಿದ್ದು, 7.05 ಗಂಟೆಗೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ತಲುಪಲಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ